31.9 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಇಂದು (ಸೆ.25) ಸಂಜೆ ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಆನಂದ ಸಂಕೇಶ್ವರ ದಂಪತಿಗಳು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ...
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಹೇಳಿಕೆ ಕೋರ್ಟ್ ಗೆ ಬರುವಾಗ ತಂದಿದ್ದ ಬರುಡೆಯ ಫೋಟೋ ಇದೀಗ ವೈರಲ್ ಆಗಿದೆ. ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya
ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಹಾಗೂ ಡಿ.ಇಡ್. ಕಾಲೇಜು ಜಂಟಿಯಾಗಿ 2025 ಶೈಕ್ಷಣಿಕ ವರ್ಷದ ಪೌರತ್ವ ತರಬೇತಿ ಶಿಬಿರವನ್ನು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆಯಲ್ಲಿ ಆಯೋಜಿಸಿದ್ದು ಈ ಶಿಬಿರವನ್ನು ಉದ್ಘಾಟಿಸಿದ ಜಗದೀಶ್ ಪ್ರಸಾದ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya
ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ. 25ರಂದು ಪಶುಸಂಗೋಪನಾ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ರೇಬಿಸ್ ಜಾಗೃತಿ ಕಾರ್ಯಕ್ರಮ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಪಶು ಸಂಗೋಪನಾ ಇಲಾಖಾಧಿಕಾರಿಯಾದ ಸದಾಶಿವ ಭಟ್ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
ಕಣಿಯೂರು : ದೀಪಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಣಿಯೂರು ಇದರ ವಾರ್ಷಿಕ ಮಹಾಸಭೆ ಸೆ.24 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಶೀಲಾ ಪ್ರಾರ್ಥಿಸಿ, ಪ್ರಸ್ತಾವಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಎರಡನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
ಬೆಳ್ತಂಗಡಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ರವರನ್ನು ಸೆ. 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸ್ವಯಂಸೇವಕರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಸೆ.25 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಗಳ...
error: Content is protected !!