ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ
ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ...
