ಚಿತ್ರ ವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ...

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ...

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ...

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ...

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿರವರು ಅ.14 ರಂದು ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವೇಣೂರು, ...

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮ ದಿನದ ಅಂಗವಾಗಿ ಸ್ಮರಣೆ ಕಾರ್ಯಕ್ರಮ ವಾಣಿ ವಿದ್ಯಾ ಸಂಸ್ಥೆಯಲ್ಲಿ ಜರಗಿತು. ನಿವೃತ್ತ ...

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿರಂಜನ ಲಹರಿ ಮಾಧ್ಯಮದ ಮೂಲಕ ಅ. 07 ರಂದು ಸಂಜೆ ಆನ್ಲೈನ್ ಮಾಧ್ಯಮದಲ್ಲಿ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಎಂಬ ವಿಚಾರದ ಬಗ್ಗೆ ಧರ್ಮಸಭೆ ನಡೆಯಿತು. ...

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ. ಮದುವೆ, ಸೀಮಂತ, ಹಬ್ಬ ಹರಿದಿನ, ...

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ...

error: Content is protected !!