ಚಿತ್ರ ವರದಿ
ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ
ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ...
ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ...
ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ
ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ. ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ...
ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ
ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ...
ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ
ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ...
ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ
ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ...
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ...
ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:
ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ...
ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ
ಬೆಳ್ತಂಗಡಿ:ಸವಣಾಲು ಗ್ರಾಮದ ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ರವರು ಅ.12 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ದೇವಕಿ, ಪುತ್ರಿಯರಾದ ಸವಿತಾ, ಮಮತ. ಪುತ್ರ ಸಂತೋಷ್, ಮೊಮ್ಮಕ್ಕಳು ಚೇತನ್ ...