ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025/26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಜೀಪಮೂಡ ಸುಭಾಷ್ ನಗರದ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಂಸ್ಥೆಯು...
