ಚಿತ್ರ ವರದಿ
ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ದೀಪ ...
ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ
ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ...
ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ...
ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ
ಆರಂಬೋಡಿ: ಎಸ್. ಕೆ. ಫ್ರೆಂಡ್ಸ್ ಹೊಕ್ಕಾಡಿಗೋಳಿ ನೀರಪಲ್ಕೆ ಇದರ ಆಶ್ರಯದಲ್ಲಿ, ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರೀಡಾಕೂಟ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ...
ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ...
ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ
ಪೆರಿಂಜೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ...
ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು
ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ...
ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ದೆಗೆ ತರಭೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ...
ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ
ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಬೊಲ್ಲೊಟ್ಟು ನಿವಾಸಿ ಬಾಬು ಶೆಟ್ಟಿ (85ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಅ.9 ರಂದು ನಿಧನರಾದರು. ಇವರು ಲೋಕನಾಥೇಶ್ವರ ದೇವಸ್ಥಾನದಲ್ಲಿ ಹಲವು ...
ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು
ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ...