ಚಿತ್ರ ವರದಿ
ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ. ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 5ನೇ ಸಹಾಯಧನವನ್ನು ವೇಣೂರು ವಲಯದ ಮಾಜಿ ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ
ಧರ್ಮಸ್ಥಳ: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಂಗವಾಗಿ ನವೆಂಬರ್ ತಿಂಗಳ 5ನೇ ತಾರೀಖಿನಂದು ವೇಣೂರಿನಲ್ಲಿ ನಡೆಯುವ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ...
ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ...
ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.ಪ್ರತಿ ...
ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಉಜಿರೆ: ಡಾ| ಎ.ಪಿ.ಜೆ ಅಬ್ದುಲ್ ಕಲಾಂ ರವರ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆ ಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ...
ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ
ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ...
ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ
ಪೆರಿಂಜೆ : ಹೊಸಂಗಡಿ ಮಂಡಲ ಪಂಚಾಯತ್ ಪ್ರಥಮ ಮಂಡಲ ಪ್ರಧಾನ ದಿವಂಗತ ಎ. ಗುಣಪಾಲ್ ಜೈನ್ ಎರ್ಮೋಡಿ ಇವರ ಸ್ಮರಣಾರ್ಥ ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ...
ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ
ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್ನಲ್ಲಿ ಅ. 8 ರಂದು ರಾತ್ರಿ ಜಮಾತ್ ...
ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಬಳಂಜದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪೇರೋಡಿತ್ತಾಯಕಟ್ಟೆ, ನಾರಾವಿ, ಅಂಡಿಂಜೆ ವಲಯದ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ ...
ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ವಿದ್ಯಾಭಾರತೀ ಕರ್ನಾಟಕ ಇದರ ವತಿಯಿಂದ ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿ 14ರ ವಯೋಮಾನದ ಕ್ರೀಡೆಯಲ್ಲಿ ಸುಶಾಂತ್.ಪಿ, ಕುದ್ಯಾಡಿ (8ನೇ ...