ಉಜಿರೆ: ಇಲ್ಲಿನ ಶಿವಾಜಿನಗರ ನಿವಾಸಿ ಪಾಂಡುರಂಗ ಕಾಕತ್ಕರ್(58) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.16 ರಂದು ನಿಧನ ಹೊಂದಿದರು. ಉತ್ತಮ ಪಾಕ ಪ್ರವೀಣರಾಗಿದ್ದ ಅವರಿಗೆ ಪತ್ನಿ ಇಬ್ಬರು ಪುತ್ರರು ಹಾಗೂ ತಾಯಿಯನ್ನು ಅಗಲಿದ್ದಾರೆ....
ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ...
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು. ದೇವರಿಗೆ...
ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಕಾವಟೆಗೆ ಹೋಗುವ ರಸ್ತೆಯಲ್ಲಿ ಕಸವನ್ನು ಗಾಡಿಯಲ್ಲಿ ತಂದು ಹಾಕಿದ್ದು, ಈ ಬಗ್ಗೆ ಸ್ವಚ್ಛತಾ ಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಲೆಕ್ಕಸಹಾಯಕಿ ಸುಪ್ರಿತಾ ಶೆಟ್ಟಿ...
ಉಜಿರೆ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಉಜಿರೆ, ಪ್ರೇರಣ ಸಂಜೀವಿನಿ ಒಕ್ಕೂಟ ಉಜಿರೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್...
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವರ ಸಹಯೋಗದೊ೦ದಿಗೆ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟದ...
ಚಾರ್ಮಾಡಿ : ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ರಾತ್ರಿ ವೇಳೆ ಸಂಶಯಾಸ್ಪದ ಸಾರಿಗೆ, ಕಾನೂನು ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳೀಯರ...
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ‘...
ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಆಲ್ರೌಂಡರ್ ಆಗಿ...
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ವಿಶ್ವ ಪ್ರಜಾಪ್ರಭುತ್ವ ದಿನ” ಅಂಗವಾಗಿ ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ಸೆಮಿನಾರ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಮೆನ್...