ಚಿತ್ರ ವರದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಅಳದಂಗಡಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ...

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ , ...

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ...

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ...

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈಸಂದರ್ಭದಲ್ಲಿ ಪಟ್ರಮೆ ...

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಅ.2ರಂದು ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಅಂಗವಾಗಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ...

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆಯನ್ನು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವಿಕುಮಾರ್ ಇವರ ...

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ , ಬೆಳ್ತಂಗಡಿ ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ , ಬಂಟ್ವಾಳ ತಾಲೂಕು ಇದರ ...

error: Content is protected !!