ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ
ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು. ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು...
