ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ
ಮುಂಡಾಜೆ: 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 105 ವಿದ್ಯಾರ್ಥಿಗಳಲ್ಲಿ 99 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 94.28 ಫಲಿತಾಂಶ ಬಂದಿದೆ. ವಾಣಿಜ್ಯ...