ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ
ಬೆಂದ್ರಾಳ: 14 ರ ವಯೋಮಾನದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಗೇರುಕಟ್ಟೆಯಲ್ಲಿ ನಡೆದಿರುತ್ತದೆ. ಈ ಪಂದ್ಯಾಟದಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳದ ಬಾಲಕರ ತಂಡವು...
