ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ. ಪ್ರೊ. ಪ್ರಕಾಶ ಪ್ರಭುಗಳು ಪಿಡಿಜಿ ವಿಕ್ರಮ್ ದತ್ತ ರವರು ಸಿಇಒ ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ...
ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ ಜೈನ್ ಇವರು ಬೆಳ್ತಂಗಡಿ ರೋಟರಿ ಕ್ಲಬ್ ನ 2025-26 ನೇ ಸಾಲಿನ ಪ್ಲಾಟಿನಂ ಸದಸ್ಯರಾಗಿದ್ದು, ಎಲ್ಲಾ ಸದಸ್ಯರೊಡನೆ ಸೇರಿ ನಡೆಸಿದ ವಿಶೇಷ ಕುಟುಂಬ ಸಮ್ಮಿಲನ...
ಅಂಡಿಂಜೆ: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಶೇ. 86.75 ಅಂಕಗಳನ್ನು...
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು. ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ...
ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ...
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲವು ಮೇ 2025 ರಲ್ಲಿ ನಡೆಸಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಧಾತ್ರಿ ಪಿ ಇವರು 91.50% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ನಾಲ್ಕೂರು ಗ್ರಾಮದ ಸೂಳಬೆಟ್ಟು...
ಅಂಡಿಂಜೆ : ಇಲ್ಲಿಯ ಮೇಗಿನ ಮನೆ ನಿವಾಸಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಚಂಪಾ (55ವ) ರವರು ಅಸೌಖ್ಯದಿಂದ ಸೆ.5ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಂಡಿಂಜೆ ಗ್ರಾ.ಪಂ. ನಲ್ಲಿ ಸುಮಾರು 25 ವರ್ಷದಿಂದ...
ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಪ್ರವೇಶ ಪರೀಕ್ಷೆ (CSEET) ಓರಿಯೆಂಟೇಷನ್ ಕಾರ್ಯಾಗಾರವು ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್...
ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ...
ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು...