ಚಿತ್ರ ವರದಿ
“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ
ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು. ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ...
ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ
ಬೆಳ್ತಂಗಡಿ: ಸಂತ ಅಲೋಶಿಯಸ್ ಐಟಿಐ ಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅ.28 ರಂದು ಸಂತ ಅಲೋಶಿಯಸ್ ...
ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ
ಉಜಿರೆ ಗ್ರಾಮದ ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿರವರು ಅಲ್ಪಕಾಲದ ಅಸೌಖ್ಯದಿಂದ ಅ.29 ರಂದು ನಿಧನರಾದರು. ಮೃತರು ಪತ್ನಿ ಪ್ರೇಮ, ಪುತ್ರ ಶರತ್, ಪುತ್ರಿ ಪ್ರತಿಮಾ, ಸೊಸೆ, ಮೊಮ್ಮಕ್ಕಳು ...
ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಇವರು 2023 ನೇ ಸಾಲಿನಲ್ಲಿ ಓದುವ ಹವ್ಯಾಸ ಬೆಳೆಸಲು ನಡೆಸಿದ ಲೈಬ್ರರಿ ಪುಸ್ತಕ ವಿತರಣೆ ಅಭಿಯಾನವು ವಲಯದ ಅತ್ಯುತ್ತಮ ಕಾರ್ಯಕ್ರಮ ವಿನ್ನರ್ ...
ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ...
ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,
ಬೆಳ್ತಂಗಡಿ:ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದಿಂದ ಪಾದಯಾತ್ರೆಯ ಮೂಲಕ ಹೊರಟ ಧರ್ಮ ಸಂರಕ್ಷಣಾ ಯಾತ್ರೆ ನಾಡಿನ ಪ್ರಸಿದ್ಧ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸುವಾಗ ಧರ್ಮಸ್ಥಳದ ...
ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ
ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ...
ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ
ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ...
ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ
ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ...