ಚಿತ್ರ ವರದಿ
ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ
ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ...
ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)
ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.ಈ ಬಾಳೆ ಗೊನೆಯನ್ನು ...
ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ
ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ...
ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ
ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ...
ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ
ಬೆಳ್ತಂಗಡಿ: ಲಾಯಿಲ ಗ್ರಾಮದ ನಿವಾಸಿ ಮಾಜಿ ಸೈನಿಕ ದಿ| ಬಿ.ಗೋಕುಲದಾಸ್.ಪೈ ರವರ ಪುತ್ರ ಬಿ. ಅನಂತ್.ಪೈ ಯವರು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ...
ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ
ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಂಚ ದುರ್ಗಾ ಸಹಕಾರ ಸಭಾಭವನದಲ್ಲಿ ನವೋದಯ ಸ್ವಸಹಾಯ ಗುಂಪುಗಳಿಗೆ ಮಾಹಿತಿ ಶಿಬಿರ ಮತ್ತು ಬ್ಯಾಗ್ ವಿತರಣಾ ...
ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕಲ್ಮಂಜ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮೋಹಿತ್ ಗೌಡ ಇವರು ಚಿತ್ರದುರ್ಗದಲ್ಲಿ ನಡೆದ 17ರ ವಯೋಮಾನದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಗ್ಲಭಾಷಾ ಶಿಕ್ಷಕಿ ...
ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.28 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ...
ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ
ವೇಣೂರು: ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದವನು ನಾನು. ಕಳೆದ ಅವಧಿಯಲ್ಲಿ ಬೆಳ್ತಂಗಡಿ ಹುಣ್ಸೆಕಟ್ಟೆಯ ಪರಿಸರದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸುಮಾರು 12 ಎಕ್ರೆ ಪ್ರದೇಶವನ್ನು ...
ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು
ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ...