ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ
ಮಡಂತ್ಯಾರು: ಸುದ್ದಿ ಸಮೂಹ ಸಂಸ್ಥೆ ಪ್ರಸ್ತುತ ಪಡಿಸುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ದೇಶಭಕ್ತಿ ಗುಂಪು ಗಾಯನ ಸ್ಪರ್ಧೆಯು ಆ. 31 ರಂದು ನಡೆಯಿತು. ಈ...
