ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ
ಬೆಳ್ತಂಗಡಿ: ಕರಂಬಾರು ಗ್ರಾಮದ ಕೇಳ್ಕರದಿಂದ ಕಲ್ಲಮೆಯಾಗಿ ಮುಂಡೂರನ್ನು ಸಂಪರ್ಕಿಸುವ ರಸ್ತೆ ಪೂರ್ತಿ ಕೆಸರುಮಯವಾಗಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಕಳೆದ 10 ವರ್ಷಗಳಿಂದ ಈ ರಸ್ತೆ ಡಮಾರು ಕಂಡಿಲ್ಲ, ಈ ಭಾಗದಲ್ಲಿ ಸುಮಾರು 40 ಮನೆಗಳಿದ್ದು,...
