ಚಿತ್ರ ವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ...

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ...

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಮ್ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ಸ್ನೇಹಿ ಸ್ಕೌಟ್ ಗಣಪತಿಯ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗೈಡ್ ವಿದ್ಯಾರ್ಥಿಯಾದ ಸಹನ ಆಚಾರ್ಯರವರ ಗಣೇಶನ ಸ್ತೋತ್ರದೊಂದಿಗೆ ಆರಂಭಗೊಂಡ ...

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ...

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಪದ್ಮುಂಜ ಸೇವಾ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡರ ಅಧ್ಯಕ್ಷತೆಯಲ್ಲಿ ಜರಗಿತು. ...

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ...

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಪಿಲತ್ತಡಿ ಎಂಬಲ್ಲಿ ಮರದಿಂದ ಬಿದ್ದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಜನಾರ್ಧನ ಗೌಡರಿಗೆ ರೂ 16 ಸಾವಿರ ಮೊತ್ತದ ವಿಶೇಷ ಮಂಚ ಹಾಗೂ ...

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಸಮೂಹ ಸಂಪನ್ಮೂಲ ಕೇಂದ್ರ ಪೆರ್ಲ, ಇದರ ಪ್ರಾಥಮಿಕ ಶಾಲಾ ವಿಭಾಗದ 2023-24 ರ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ...

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಬೆಳ್ತಂಗಡಿ : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ” ಶ್ರೀ ಮಂಜುನಾಥ ದಳ” ದ ಕಬ್ಸ್ , ಬುಲ್ ...

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪೂರ್ವಾಹ್ನ ಗಣಹೋಮ, ವಿದ್ಯಾ ಗಣಪತಿ ಪೂಜೆ ಹಾಗೂ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿಯ ...

error: Content is protected !!