ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ಆ. 31 ರಂದು ಶ್ರೀ ಮಹಮ್ಮಾಯಿ ಸೇವಾ ಸಂಘ ಇದರ ಅಧ್ಯಕ್ಷ ಸೀತರಾಮ ಅರ್ಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವರದಿಯನ್ನು ಕಾರ್ಯದರ್ಶಿ...
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ಆ.30 ರಂದು ನಡೆದ ದ.ಕ...
ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ...
ಲಾಯಿಲ: ಲಾಯಿಲ ಗ್ರಾಮದ ಪುತ್ರಬೈಲು ಭಾರಿ ಮಳೆಗೆ ವಸಂತ ರಾಣೆ ಎಂಬುವರು ಮನೆ ಆ.30 ರಂದು ಕುಸಿದಿದೆ. ಭಾಗಶಃ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಇದುವರೆಗೆ ಸ್ಥಳೀಯ ಆಡಳಿತ ಮನೆಗೆ ಭೇಟಿ...
ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು...
ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ...
ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ...
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು. ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ...
ತಣ್ಣೀರುಪಂತ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಆ.31 ರಂದು ಬೆಳ್ತಂಗಡಿ ಕುಣಿತ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್ ಮದ್ದಡ್ಕರವರು ಕುಣಿತ ಭಜನಾ ತರಬೇತಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ...
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಾನರ್ಪ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...