24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya
ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya
ಉಜಿರೆ: ಪುರಾಣದಿಂದಲೂ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಿದೆ ಮತ್ತು ವ್ಯಕ್ತಿತ್ವ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ.ಹಾಗಾಗಿ ಕಲಿಕೆ ಎನ್ನುವುದು ತಕ್ಷಣಕ್ಕೆ ಮುಗಿಯುವುದಲ್ಲ ಅದೊಂದು ಮುಗಿಯದ ಅಧ್ಯಾಯ ಎಂದು ಖ್ಯಾತ ಯಕ್ಷಗಾನ ಕಲಾವಿದ, ವಾಗ್ಮಿ ದಿನೇಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya
ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya
ಬೆಳ್ತಂಗಡಿ: ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು (CCH-16) O.S. ನಂ. 5185/2025 (CNR ನಂ. KABC010185982025) ಪ್ರಕರಣದಲ್ಲಿ, ಮಾನ್ಯ ಸುಪ್ರೀಂ ಕೋರ್ಟ್ SLP(C) ನಂ. 21969/2025 ನಲ್ಲಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ಸೆಪ್ಟೆಂಬರ್ 23, 24, 25 ದಿನಗಳಲ್ಲಿ ಎಟ್ಟಿಕುಳಂನಲ್ಲಿ ನಡೆಯಲಿರುವ ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ 12ನೇ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಜಮಾಅತರು ಉಸ್ತಾದರು,ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya
ಶಿಶಿಲ: ಇಲ್ಲಿನ ಸಂಕೇಶ ನಿವಾಸಿ ಶ್ರೀಮತಿ ಸುಕನ್ಯಾ ಇವರು ಹೃದಯಾಘಾತದಿಂದ ನಿಧನರಾದರು. ಇವರು ಶಿಶಿಲ ಶ್ರೀ ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಮಂಡಳಿಯ ಭಜಕಿಯಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪುತ್ರ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ಮಲವಂತಿಗೆ: ಇಲ್ಲಿಯ ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ 39ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ನಾರಾಯಣಗುರು ಕಾಲೇಜು ಕನ್ನಡ ಉಪನ್ಯಾಸಕ ಹಾಗೂ ಎಬಿವಿಪಿ ಮಂಗಳೂರು ವಿಭಾಗ ಪ್ರಮುಖರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya
ಬೆಳ್ತಂಗಡಿ : ದೂರುದಾರ ಚಿನ್ನಯ್ಯನನ್ನು ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
ಕನ್ಯಾಡಿ||: ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಮಧುಮೇಹದಿಂದಾಗಿ ಬಲ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬಾಜೆ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರ್ಲ, ಶ್ರೀ ಭುವನೇಶ್ವರಿ ಭಜನಾ ಮಂಡಳಿ ಬೂಡದಮಕ್ಕಿ, ಗ್ರಾಮದ ದೈವಸ್ಥಾನಗಳ...
error: Content is protected !!