ಚಿತ್ರ ವರದಿ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್, ಹಾಗೂ ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಕೊಕ್ಕಡ ಕೆನರಾ ಬ್ಯಾಂಕಿನ ಮ್ಯಾನೇಜರ್ ಅಂಕಿತ್ ...
ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ
ಬಜಿರೆ : ಹೊಸಪಟ್ಣ ಮಜಲುಮನೆ ನಿವಾಸಿ ಶ್ರೀಧರ ಪೂಜಾರಿ(72ವ) ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ನಿಧನರಾದರು. ಮೃತರು ಪತ್ನಿ ಓಬಕ್ಕ, ಮಕ್ಕಳಾದ ಜಯ, ಸುಲೋಚನಾ, ರಾಜು, ರವಿ ...
ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ
ನಡ: ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಡೆದ ಬೆಳ್ತಂಗಡಿ ...
ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ
ಮಚ್ಚಿನ: ಪುಂಜಾಲಕಟ್ಟೆ ವಲಯ ಮಟ್ಟದ 2023-24 ನೇ ಸಾಲಿನ ತ್ರೋಬಾಲ್ ಪಂದ್ಯಾಟವು ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಮಚ್ಚಿನ ಗ್ರಾಮ ಪಂಚಾಯತ್ ನ ...
ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ
ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ...
ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ...
ನಾವೂರು: ಮೋನಮ್ಮ ನಿಧನ
ನಾವೂರು ಗ್ರಾಮದ ಇಡ್ಯಾಲ ನಿವಾಸಿ ಮೋನಮ್ಮ (98ವ.)ರವರು ಅಲ್ಪಕಾಲದ ಅಸೌಖ್ಯದಿಂದ ಸೆ14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ವಿಮಲ, ವಸಂತ, ವಿಶ್ವನಾಥ, ರಮೇಶ, ರವಿ, ...
ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ
ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಇವರು ಆರ್ಥಿಕ ಸಂಕಷ್ಟದಿಂದ ನೊಂದು ...
ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ
ಬೆಳ್ತಂಗಡಿ:ಹತ್ಯಡ್ಕ ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು. ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ...
ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ
ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ...