ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ...
