ಉಜಿರೆ: ಶ್ರೀ ಸದಾಶಿವ ಬಾಲ ಗೋಕುಲ ಕೇಂದ್ರ ಕಿರಿಯಾಡಿ, ಮತ್ತು ಶ್ರೀ ಚಾಮುಂಡೇಶ್ವರಿ ಬಾಲಗೋಕುಲ ಕೇಂದ್ರ ಚಾಮುಂಡಿ ಬೆಟ್ಟ ಓಡಲ್ಲ ಇವುಗಳ ಜಂಟಿ ಆಶ್ರಯದಲ್ಲಿ, ಆ.15 ರಂದು ಕಿರಿಯಾಡಿ ದೇವಸ್ಥಾನದ ವಠಾರದಲ್ಲಿ ಪಾಲಕರ ಹಾಗೂ...
ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೊ-ಆಪರೇಟಿವ್ ಸೊಸೈಟಿ ಕಾರವಾರ ಬೆಳ್ತಂಗಡಿ ಶಾಖೆಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ದಯಾ ವಿಶೇಷ ಶಾಲೆಯ 150ಮಕ್ಕಳಿಗೆ ಬೆಡ್ ಶೀಟ್, ಟವಲ್, ಸಿಹಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ...
ಬಜಿರೆ: ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಬಜಿರೆ ಬತ್ತಾರು, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಜಿರೆ, ಆಟಿಡೊಂಜಿ ಕೆಸರ್‌ದ ಗೊಬ್ಬು ಆಚರಣಾ ಸಮಿತಿ ಬಜಿರೆ, ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಬಜಿರೆ, ವಿಘ್ನೇಶ್ವರ ಫ್ರೆಂಡ್ಸ್...
ಉಜಿರೆ: ಇಲ್ಲಿಯ ಸುರ್ಯ ರಸ್ತೆಯ ಪಡುವೆಟ್ಟು ಸಮೀಪದ ಜನವಸತಿ ಪ್ರದೇಶಕ್ಕೆ ನೂತನವಾಗಿ ‘ಕೃಷ್ಣನಗರ’ ಎಂದು ನಾಮಫಲಕ ಅನಾವರಣ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ...
ಹೊಕ್ಕಾಡಿಗೋಳಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಗಳತೇರು ಇಲ್ಲಿ ನಡೆದ ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ವಿದ್ಯಾರ್ಥಿಗಳು ಬಾಲಕ...
ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭವು ಬಲಿಪ ರೆಸಾರ್ಟ್ ನಡದಲ್ಲಿ ಜರುಗಿತು. ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ಲಿಯೋ ಲಯನ್ ಡಾ. ರಂಜಿತಾ ಶೆಟ್ಟಿ ಯವರು ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ...
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಇವರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು....
ಶಿಶಿಲ: ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಇವರ ಆಶ್ರಯದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಿತು. ಬೆಳಿಗ್ಗೆ ವಾಲ್ಮೀಕಿ ಆಶ್ರಮ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಕುಕ್ಕೆಶ್ರೀ...
ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಗೌರವಾಧ್ಯಕ್ಷ ಸುಧೀರ್ ಎಸ್ .ಪಿ ರವರು ದೀಪಪ್ರಜ್ವಲನೆ ಮಾಡುವುದರ ಮುಖಾಂತರ...
ಉಜಿರೆ: ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಆ.16 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆಯ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳು ಯಕ್ಷಗಾನ ಅಧ್ಯಯನಕ್ಕಾಗಿ ಭೇಟಿ ನೀಡಿದ್ದರು. ಯಕ್ಷ ಗುರು...