21.7 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya
ಕೊಕ್ಕಡ: ಬಯಲು ಆಲಯದ ಗಣಪನೆಂದೇ ಪ್ರಸಿದ್ದಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ದತೆ ನಡೆಯುತ್ತಿದೆ. ಇಂದು (ಜ.22)ಬೆಳಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya
ಹತ್ಯಡ್ಕ ಗ್ರಾಮದ ದರ್ಭೆತಡ್ಕದಲ್ಲಿ ಜೀರ್ಣೋದ್ದಾರ ಕಾರ್ಯ ಪ್ರಗತಿಯಲ್ಲಿರುವ ವಿಠೋಬಾ ರುಕುಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ದೇಣಿಗೆ ಚೆಕ್ ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ಇವರು ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ಸಮಾಜದಲ್ಲಿರುವ ಜಾತಿ, ಜಾತಿಗಳ ನಡುವಿನ ಅಂತರವನ್ನು ದೂರ ಸರಿಸಿ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಗೆ ಬದುಕಬೇಕು, ಸಮಸಮಾಜದ ನಿರ್ಮಾಣ ಉದ್ದೇಶವನ್ನು ಇರಿಸಿಕೊಂಡ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ: ಯಕ್ಷಧ್ರುವ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರು ಜ.24 ರಂದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
ಉಜಿರೆ : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
ಬೆಳ್ತಂಗಡಿ: 2016ರಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವು ಅತ್ಯಂತ ಯಶಸ್ವಿಯಾಗಿ ನಡೆದು ದಶಮಾನೋತ್ಸವ ಜಾತ್ರಾ ಮಹೋತ್ಸವ ಸ್ಮರಣೀಯವಾಗಿರಬೇಕೆಂಬ ನಿಟ್ಟಿನಲ್ಲಿ ಟ್ರಸ್ಟ್ ವತಿಯಿಂದ ಜರಗಲಿರುವ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya
ಉಜಿರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ವತಿಯಿಂದ ಜನವರಿ 2026ರಲ್ಲಿ ನಡೆಸಲಾದ ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್ (CSEET) ಪರೀಕ್ಷೆಯಲ್ಲಿ ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ತ್ರುಪ್ತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ.ಯ ಗೈಡ್ ಕ್ಯಾಪ್ಟನ್ ಶ್ರೀಮತಿ ಉಷಾ. ಕೆ ಇವರು ಗೈಡ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಕುವೆಟ್ಟು ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಇತ್ತೀಚೆಗೆ ನಡೆಯಿತು. ಈ ವೇಳೆ ಶೇ.5 ರ ಮೀಸಲು ನಿಧಿಯಿಂದ ಗ್ರಾಮದ ಆಯ್ದ...
error: Content is protected !!