ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ಮಾಡಿದರು. ನಂತರ ಬ್ಯಾಂಡ್ ಸೆಟ್ ನೊಂದಿಗೆ ಪ್ರಭಾತ್ ಬೇರಿಯನ್ನು ಮಾಡಲಾಯಿತು. ಸಿರಾಜ್...
