ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ
ಗುರುವಾಯನಕೆರೆ: “ಸ್ವಾತಂತ್ರವೆಂದರೆ ಅದು ಬ್ರಿಟಿಷರ ವಿರುದ್ಧದ ಹೋರಾಟವಲ್ಲ, ಯಾವುದೇ ಒಬ್ಬ ವ್ಯಕ್ತಿಯ ಅಭಿವ್ಯಕ್ತಿಗೆ ದಕ್ಕೆಯನ್ನು ಉಂಟುಮಾಡುವ ಯಾವುದೇ ಘಟನೆಗಳ ವಿರುದ್ಧವಾಗಿ ಪ್ರತಿಭಟಿಸುವುದೇ ನಿಜವಾದ ಸ್ವಾತಂತ್ರ ಇಂತಹ ಪ್ರತಿಭಟನಾ ಸಾಮರ್ಥ್ಯವನ್ನು ಇಂದು ಜನರು ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ”...
