30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜ್ಯೋತಿ ಎನ್.ಎಸ್.ನೆರವೇರಿಸಿದರು. ಬಳಿಕ ನಡೆದ ಸಮಾರಂಭದಲ್ಲಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಜರಗಿತು. ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು. ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ವಲಯದ ಹಿರಿಯ ಸದಸ್ಯರಾದ ಕುಶಾಲಪ್ಪ ರೈ ಇವರು ಧ್ವಜಾರೋಹಣ ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರಧ್ಯಕ್ಷರು ಎಸ್.ಎಮ್ ಕೋಯಾ ತಂಗಳ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಸೀದಿ ಖತೀಬರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ: ಇಲ್ಲಿಯ ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪವಿತ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ಕೌಟ್ಸ್ ಗೈಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ...
error: Content is protected !!