31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya
ಬೆಳ್ತಂಗಡಿ : ರಾಜ್ಯದ ಮೊಟ್ಟ ಮೊದಲ ಧಾರವಾಡ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಬೆಳ್ತಂಗಡಿಯ ವಿದ್ಯಾರ್ಥಿ ಅಚಿಂತ್ಯದಾಸ್ ಪ್ರವೇಶಾವಕಾಶ ಗಿಟ್ಟಿಸಿಕೊಂಡಿದ್ದಾನೆ. ಈ ಮೂಲಕ ಬೆಳ್ತಂಗಡಿ ತಾಲೂಕಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಧಾರವಾಡ ಐಐಟಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya
ಬೆಳ್ತಂಗಡಿ: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಆಟಿದ ಕೂಟ ಕಾರ್ಯಕ್ರಮ ಆ.14...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ನುಗ್ಗಿದ್ದ ಕಳ್ಳರು ಗಾದ್ರೇಜ್‌ನ ಲಾಕರ್ ನಲ್ಲಿ ಇದ್ದ ರೂ. 1.30 ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya
ಬೆಳ್ತಂಗಡಿ: ಮ್ಯೂಸಿಕ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಅದ್ರಲ್ಲೂ ವಿಶೇಷ ತಿನಿಸುಗಳ ಜೊತೆ ಹಾಯಾದ ಸಂಗೀತ, ಮನಮೆಚ್ಚುವ ಸ್ಟಾರ್ಸ್, ವಿಶೇಷ ಕಾರ್ಯಕ್ರಮಗಳು ಎಲ್ಲವೂ ಜೊತೆಯಾದ್ರೆ ಹಬ್ಬವೇ ಸರಿ. ಹಾಗಾಗಿ ಬೆಳ್ತಂಗಡಿ ತಾಲೂಕಿನ ಜನತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya
ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 36ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ. 17ರಂದು ಮಡಂತ್ಯಾರು ಗಣಪತಿ ಮಂಟಪದ ಸಿಂಧೂರ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಲಿರುವುದು. ಶ್ರೀ ಕ್ಷೇತ್ರ ಬಳ್ಳಮಂಜದ ಆನುವಂಶೀಯ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya
ಉಜಿರೆ: ಉಜಿರೆ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರೋತ್ಸವ ಮತ್ತು ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya
ಕುಪ್ಪೆಟ್ಟಿ : ಇಲ್ಲಿಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಆ. 13 ರಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಅಶ್ರಫ್ ಮುಂಡ್ರೊಟ್ಟು ಮತ್ತು ಉಪಾಧ್ಯಕ್ಷೆ ಶ್ರೀಮತಿ ಶೋಭಾ ರವರು ರೂ. 12,000 ಬೆಲೆ ಬಾಳುವ ಸೌಂಡ್ ಸಿಸ್ಟಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya
ಬಳಂಜ: ಕಳೆದೆರೆಡು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳ‌ ಮೂಲಕ ಗುರುತಿಸಿಕೊಂಡ ಯುವಶಕ್ತಿ ಫ್ರೆಂಡ್ಸ್‌ ನಾಲ್ಕೂರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.17 ರಂದು ನಿಟ್ಟಡ್ಕ ಮೈದಾನದಲ್ಲಿ ವಿಜೃಂಭಣೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಾರ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರ್ಯ- ಪುತ್ತಿಲ ಇದರ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ...
error: Content is protected !!