ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ
ಬೆಳ್ತಂಗಡಿ: ‘ತುಳುನಾಡಿನ ಬದುಕು ಮತ್ತು ಸಂಸ್ಕೃತಿಯ ಪ್ರತೀಕವಾಗಿರುವುದು ಚೆನ್ನೆಮಣೆ ಆಟವಾಗಿದೆ. ಮನೆಯಲ್ಲಿ ಮರೆಯಾಗುತ್ತಿರುವ ಈ ಆಟವನ್ನು ಸಂಘ ಸಂಸ್ಥೆಗಳು ಸ್ಪರ್ಧೆಯಾಗಿ ಪರಿಚಯಿಸುತ್ತಿರುವುದು ಶ್ಲಾಘನೀಯ ಕಾರ್ಯ ‘ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ...
