30.1 C
ಪುತ್ತೂರು, ಬೆಳ್ತಂಗಡಿ
October 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 17ನೇ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಕ್ಯಾಥೋಲಿಕ ವಿವಿಧೋದ್ದೇಶ ಸಹಕಾರ ವಾರ್ಷಿಕ ಮಹಾಸಭೆ ಸೆ.19ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. 15 ವರ್ಷದಿಂದ ಲಾಭ ಗಳಿಸುತ್ತಿದ್ದು, 2025-26ನೇ ಸಾಲಿನಲ್ಲಿ ರೂ.271.11ಕೋಟಿ ವ್ಯವಹಾರ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳುವಿಗೆ ಅಧಿಕೃತ ಮಾನ್ಯತೆ: ತುಳುನಾಡಿನ ದಶಕಗಳ ಕನಸು ನನಸು: ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ:ಕರ್ನಾಟಕದ ಶ್ರೀಮಂತ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಗೆ ಮತ್ತೊಂದು ಐತಿಹಾಸಿಕ ಅಧ್ಯಾಯ ಸೇರ್ಪಡೆಯಾಗಿದೆ. ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್‌ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: 17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ, ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅಲ್‌ರೌಂಡರ್‌ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಆಯ್ಕೆಯಾಗಿದ್ದಾರೆ....
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya
ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಸೆ. 19 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು. ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಗೆ ದ್ವಿತೀಯ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಬ್, ಬುಲ್‌ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಭಾಗವಹಿಸಿದ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಸಮಗ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳದಲ್ಲಿ ಸೆ.18ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗೀತಗಾಯನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ಯಾಡ್ಮಿಂಟನ್ ಪಂದ್ಯಾಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಜಿರೆಯ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಶಾಲಾ ಕಾಲೇಜು

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಇದುವರೆಗೆ ಅನೇಕ ಸರ್ಕಾರಗಳು ಅಧಿಕಾರಕ್ಕೆ ಬಂದರೂ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಕುರಿತು ಹೇಳಿಕೆಗಳನ್ನು ನೀಡಿದ್ದವೇ ಹೊರತು, ಕಾರ್ಯರೂಪಕ್ಕೆ ತಂದಿರಲಿಲ್ಲ. ಆದರೆ ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿ ತುಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಅ.17ರಿಂದ ಅ.20ರವರೆಗೆ ನಡೆಯಲಿರುವ 39ನೇ ವಷ೯ದ ಸಾವ೯ಜನಿಕ ಶ್ರೀ ಶಾರದಾ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.೧೮ರಂದು ಶಾರದಾ...
error: Content is protected !!