31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya
ಮೊಗ್ರು :ತೀವ್ರತರನಾದ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಆ. 8 ರಂದು ತನ್ನ ನಿವಾಸದಿಂದ 108 ಆಂಬುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರಸಂಗಮ ಸಭಾ ಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 180 ನೇ ದಿನದ ಯೋಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya
ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಇಲ್ಲಿಯ ಶಾರದಾ ನಗರದ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವು ಆ.8ರಂದು ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya
ಉರುವಾಲು: 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಕಿಮಾರು ಇಲ್ಲಿ ನಡೆಯಿತು. ಬೆಳಗ್ಗೆ ವರಮಹಾಲಕ್ಷ್ಮಿ ಕಲಶ ಪ್ರತಿಷ್ಠೆ ಹಾಗೂ ಶ್ರೀ ವಿಘ್ನೇಶ್ವರ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆ. 8 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು. ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು.ಪೂಜೆಯ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ. ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ...
error: Content is protected !!