ಚಿತ್ರ ವರದಿ
ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ
ಬೆಳ್ತಂಗಡಿ: ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರೊಬ್ಬರ ಸುಪರ್ದಿಯಲ್ಲಿ ಎಸ್.ಐ.ಟಿ ತನಿಖೆ ನಡೆಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ...
ಅಪಘಾತವಾದ ಅಂಬುಲೆನ್ಸ್ನಲ್ಲಿದ್ದ ಗಾಯಾಳು ಮಹಿಳೆ ಸಾವು
ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ...
ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ
ಸೋಣಂದೂರು: ಬಂಟ್ವಾಳ ಬೈಪಾಸ್ ನಿವಾಸಿ ಸೋಣಂದೂರು ಗ್ರಾಮದ ಬಲ್ಪುಂಜ ಮನೆತನದ ದಾಮೋದರ್ ಸಾಲಿಯಾನ್ (83ವ.)ರವರು ಅಸೌಖ್ಯದಿಂದ ಆ. 22 ರಂದು ನಿಧನರಾದರು. ಮೃತರು ಪತ್ನಿ ಸುಮತಿ, ಪುತ್ರ ...
ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ
ಶಿಶಿಲ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಂತೋಷ್ ...
‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ
ಉಜಿರೆ: ಕನ್ನಡ ಓದು ಕುರಿತಂತೆ ಸಂಕುಚಿತ ಮನೋಭಾವ ಹಾಗೂ ಕನ್ನಡ ಕಲಿಕೆ ಕಷ್ಟ ಎನ್ನುವ ಅಪಪ್ರಚಾರ ಸಲ್ಲದು ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ...
ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ
ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ಕದಿರು ಹಬ್ಬದ ವಿಶೇಷ ಪೂಜೆ ಆ.22ರಂದು ನಡೆಯಿತು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ...
‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ...
ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು
ನಾಲ್ಕೂರು ಗ್ರಾಮದ ಬೊಳ್ಳಜೆಯಿಂದ ಡೆಂಜೋಲಿ ರಸ್ತೆಯ ಬಗ್ಯೊಟ್ಟು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ವಾಲಿ ನಿಂತಿದ್ದು ಅರಣ್ಯ ಇಲಾಖೆ ಯವರು ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ರಸ್ತೆ ...
ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.23 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ
ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಸರಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ| ರಮೇಶ್ ಅವರು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಕಣ್ಣಿನ ತಜ್ಞರಾಗಿ ನೇಮಕಗೊಂಡಿದ್ದಾರೆ. ...