31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya
ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ತಣ್ಣೀರುಪಂಥ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ವಲಯದ ಕುಪ್ಪೆಟ್ಟಿ ಒಕ್ಕೂಟದ ಸದಸ್ಯರಿಂದ ತನೋಜ್ಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಲ್ಲಿ ನಡೆಯುವ ವರಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿ “ತುಳುವರ ಬದುಕಿನ ಅನಾವರಣ ” ಎಂಬ ಪರಿಕಲ್ಪನೆಯಲ್ಲಿ ವಿಶೇಷ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.6 ರಂದು ವಿದ್ಯಾರ್ಥಿ ಪೋಷಕರ ಶ್ರಮದಾನ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರ ನೇತೃತ್ವದಲ್ಲಿ ಶ್ರಮದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ ಇವರ ಸಹಯೋಗದಲ್ಲಿ ಒಂದು ದಿನದ ರೈತ ತರಬೇತಿ ಕಾರ್ಯಕ್ರಮ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವೇಶ್ವರ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ. 6ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya
ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಅರಿವು ಮತ್ತು ಸುಖವನ್ನು ತರಬಲ್ಲ ದೊಡ್ಡ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವುದರಿಂದ ಸುಂದರ ಜೀವನಾನುಭವದ ವಿಚಾರಗಳನ್ನು ಪಡೆಯಬಹುದು’ ಎಂದು ಬೆಳ್ತಂಗಡಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಯದುಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya
ಧರ್ಮಸ್ಥಳ: ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪೊಂದು ಪಾಂಗಾಳ ರಸ್ತೆಯ ಸಮೀಪ ಯೂಟ್ಯೂಬರ್ಸ್ ಮೇಲೆ ಆ. ೬ರಂದು ಸಂಜೆ ಹಲ್ಲೆ ನಡೆಸಿದ ಹಾಗೂ ಧಮ೯ಸ್ಥಳ ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ...
error: Content is protected !!