31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಬೆಳ್ತಂಗಡಿ ವಿಧಾನ ಸಭಾ ಘಟಕದ ನೂತನ ಅಧ್ಯಕ್ಷರಾಗಿ ಅವಿನಾಶ್ ಮಡಂತ್ಯಾರು, ಪ್ರಧಾನ ಕಾರ್ಯದರ್ಶಿಯಾಗಿ ತಿಲಕ್ ರಾಜ್ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಮಿಸಿ 1995 ರಿಂದ 2014 ರವರಗೆ ಗ್ರಾ.ಪಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಅಧಿಕಾರಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya
ಗುರುವಾಯನಕೆರೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುರುವಾಯನಕೆರೆ ಇದರ 25 ವರ್ಷ ಅಧ್ಯಕ್ಷರಾಗಿದ್ದು, ಪ್ರಸ್ತುತ ನಿರ್ದೇಶಕರಾಗಿರುವ ಭಗೀರಥ.ಜಿ ರವರು ಪ್ರತಿಷ್ಠಿತ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ , ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಆ. 5 ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸೇಕ್ರೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್ ಡಿ. ಎಮ್ ಕ್ರೀಡಾಂಗಣದಲ್ಲಿ ಆ 5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಮೂವರು ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya
ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ಸಮೀಪ ತಡ ರಾತ್ರಿ ಸುರಿದ ಭಾರಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ಏಳು ವಿದ್ಯುತ್ ಕಂಬಗಳು ಧರಾಶಾಯಿಯಾದ ಘಟನೆ ನಡೆದಿದೆ. ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ, ಇವರ ವತಿಯಿಂದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಮಡಂತ್ಯಾರು ಇದರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ:ಶ್ರಿ ವರಮಹಾಲಕ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ ,ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು,ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ...
error: Content is protected !!