28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು.31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಸ್ಕ್ರೀನ್ ಪ್ರಿಂಟ್ ಮಾಲಕ, ಬೆಳ್ತಂಗಡಿ ಹಂಸ ಫರ್ನಿಚರ್ ಮಾಲಕ ಸತೀಶ್ ಆಚಾರ್ಯ ಅವರ ಸಹೋದರ ಬಿ.ಕೆ. ಹರಿಪ್ರಸಾದ್(58ವ) ರವರು ಆ.4 ರಂದು ತಡರಾತ್ರಿ ಹೃದಯಾಘಾತದಿಂದ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya
ಬೆಳ್ತಂಗಡಿ: ಇಲ್ಲಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎದುರಲ್ಲಿ ಹಾಕಿದ ಬೋರ್ಡು ಕೆಲ ದಿನಗಳಿಂದ ಬೀಳುವ ಸ್ಥಿತಿಯಲ್ಲಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿತ್ತು. ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡಲೇ ತೆರವುಗೊಳಿಸಿ ಹೆಚ್ಚಿನ ಅಪಾಯದಿಂದ ಪಾರು ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya
ಕೊಯ್ಯೂರು: ಇಲ್ಲಿಯ ಆದೂರು ಪೇರಾಲ್ ಪರಿಸರದಲ್ಲಿ ಸುಮಾರು ಒಂದುವರೆ ಎಕ್ರೆ ಜಾಗವನ್ನು ಹಲವು ವರ್ಷಗಳ ಹಿಂದೆ ಹಿಂದೂ ರುದ್ರ ಭೂಮಿಗಾಗಿ ಮೀಸಲಿಡಲಾಗಿತ್ತು. ಆದೂರು ಪೇರಾಲ್ ಪರಿಸರದಲ್ಲಿ ಹಲವಾರು ಹಿಂದೂ ಕುಟುಂಬಗಳು ವಾಸವಾಗಿದ್ದು ಇಲ್ಲಿ ಯಾರಾದರೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya
ಉಜಿರೆ: 22ನೇ ಮಹಿಳೆಯರ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟವು ಚಂಡೀಗರ್ ನ ಪಂಜಾಬ್ ಯೂನಿವರ್ಸಿಟಿಯಲ್ಲಿ ಆ.2ರಂದು ನಡೆಯಿತು. ಎಸ್.ಡಿ. ಎಂ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಸುರಕ್ಷಾ ಆಚಾರ್ಯ ಮತ್ತು ಪಲ್ಲವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 11 ನೇ ಗುರುತಿನ ಪಕ್ಕದಲ್ಲಿ ಹೊಸ ಸ್ಥಳ ಪರಿಶೀಲನೆ ನಡೆಸಿದಾಗ ಆ.4 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಸ್.ಐ.ಟಿಯಿಂದ ಕಾರ್ಯಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ. ಇಲ್ಲಿ ಆ. 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ಕಾಲೇಜು (ಸ್ವಾಯತ್ತ), ಉಜಿರೆ ಇದರ ಬಿ. ವೋಕ್‌ ಡಿಜಿಟಲ್‌ ಮೀಡಿಯಾ & ಫಿಲ್ಮ್‌ ಮೇಕಿಂಗ್‌ ವಿಭಾಗ ಹಾಗೂ ಧರ್ಮಸ್ಥಳದ ಮಂಜುಷಾ ಪುರಾತತ್ತ್ವ ಸಂಗ್ರಹಾಲಯದ ಸಹಭಾಗಿತ್ವದಲ್ಲಿ ಜುಲೈ 30 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ಉಜಿರೆ ಗ್ರಾಮ ಸಮಿತಿಯ 2025ನೇ ಸಾಲಿನ ವಾರ್ಷಿಕ ಮಹಾಸಭೆ ಆ.3ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಗೌಡರ...
error: Content is protected !!