ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ
ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್, ಬೆಳ್ತಂಗಡಿ ತಾಲೂಕು ಘಟಕದ ಸದಸ್ಯರ ವತಿಯಿಂದ ಗೋಗ್ರಾಸವಾಗಿ ಕಳೆಂಜ ನಂದಗೋಕುಲ ಗೋಶಾಲೆಗೆ ರೂ. 27,003 ನೀಡಿರುತ್ತಾರೆ....
