ಚಿತ್ರ ವರದಿ

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ...

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ...

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು. ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ...

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಜಮಾಬಂದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಾದ, ಕೆ.ಎ.ಎಸ್ ಹಿರಿಯ ಶ್ರೇಣಿಯ ಅಧಿಕಾರಿಯವರಾದ ರಘು ಎಇ ಉಪಸ್ಥಿತರಿದ್ದು ನಿರ್ವಹಿಸಿದರು. ...

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಬೆಳ್ತಂಗಡಿ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ...

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸವಣಾಲು ಗುರುವಾಯನಕೆರೆ ಹಾಗೂ ಪುಂಜಾಲಕಟ್ಟೆ ವಲಯಮಟ್ಟದ ವಾಲಿಬಾಲ್ ಪಂದ್ಯಾಟವು ...

ವೇಣೂರು: ನೇಮಕ್ಕು ನಿಧನ

Suddi Udaya

ವೇಣೂರು: ಇಲ್ಲಿಯ ಹತ್ತರ್ಲೋಟ್ಟು ಮನೆಯ ದಿ| ಬಾಬು ಮೂಲ್ಯ ರವರ ಪತ್ನಿ ನೇಮಕ್ಕು(71ವ) ರವರು ಆ.17 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ಗುಲಾಬಿ, ಭವಾನಿಶಂಕರ, ...

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ...

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ...

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಕಕ್ಕಿಂಜೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದೊಂದಿಗೆ ಉಜಿರೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ...

error: Content is protected !!