ಚಿತ್ರ ವರದಿ
ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ
ಬೆಳ್ತಂಗಡಿ: ಕೊಯ್ಯೂರಿನಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಾಲೆಯ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಮೂಡಿಗೇರಿಸಿಕೊಂಡಿದ್ದಾರೆ.ಹಿರಿಯ ಪ್ರಾಥಮಿಕ ...
ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ
ಗುಂಡೂರಿ : ಶ್ರೀ ಕ್ಷೆ.ಧ.ಗ್ರಾ.ಯೋ.ಗುಂಡೂರಿ ಒಕ್ಕೂಟ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗುಂಡೂರಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ...
ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ
ಮಂಗಳೂರು: ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ ಕಡಬ ತಾಲೂಕಿನ ವ್ಯಕ್ತಿಯೊಬ್ಬರು ಬ್ಯಾಂಕ್ ಖಾತೆ ಹ್ಯಾಕರ್ ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಅಲ್ಲಿ ಬಂದಿಯಾಗಿದ್ದು, ಅವರ ಬಿಡುಗಡೆಗಾಗಿ ...
ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತೇಜಸ್ವಿನಿ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ...
ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ
ಬೆಳ್ತಂಗಡಿ: ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ್ಯ ಆರೋಪಿ ಗಳು ಪತ್ತೆಯಾಗಿ, ಶಿಕ್ಷೆ ಆಗಬೇಕು, ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ...
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ ಮಂಗಳೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ...
ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ
ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ...
ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ
ಉಜಿರೆ: 2022-23ನೇ ಸಾಲಿನ ವಿದ್ಯಾರ್ಥಿನಿಯರಿಗೆ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯ ಫಲಿತಾಂಶ ಆ.17ರಂದು ಪ್ರಕಟವಾಗಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ...
ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ
ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ, ಕಳಿಯ “ಬಿ” ಕಾರ್ಯಕ್ಷೇತ್ರದಲ್ಲಿ ಕಳಿಯ ಗ್ರಾಮದ ಹೀರ್ಯ ಜಗದೀಶ್ ರವರ ಪತ್ನಿ ಗೀತಾ ...
ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ...