28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಎಸ್.ಡಿ.ಎಂ ಭಜನಾ ಪರಿಷತ್ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಜಂಟಿಯಾಗಿ ಜು.೨೦ರಂದು ಆಯೋಜಿಸಿದ್ದ ಆಟಿಡೊಂಜಿ ಕೆಸರ್ದ ಗೊಬ್ಬು 2025...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಬೆಳ್ತಂಗಡಿ: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ “ಜಾಹೀರಾತು” ನೀಡುವ ಸ್ಪರ್ಧೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅನೀಶ್ ಮತ್ತು ತಂಡ ಪ್ರಥಮ ಸ್ಥಾನ ಹಾಗೂ “ರಸಪ್ರಶ್ನೆ” ಸ್ಪರ್ಧೆಯಲ್ಲಿ ಕು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಕಾರ್ಗಿಲ್ ದಿನಾಚರಣೆಯನ್ನು ಆಚರಿಸಿದರು. ಮುಖ್ಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
ನಾರಾವಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯ ಕುತ್ಲೂರು ಒಕ್ಕೂಟದ ಎ ಒಕ್ಕೂಟದ ಸದಸ್ಯರಾದ ಪುಷ್ಪ ರವರ ಅತ್ತೆ ಅವರಾದ ಲಕ್ಷ್ಮಿ ಇವರಿಗೆ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಮತ್ತು ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರ ಪರಿಕಲ್ಪನೆ ಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಕಳೆದ ಹಲವು ವರುಷಗಳಿಂದ “ನಮ್ಮೂರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ‌ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಆ.15 ರoದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
ಬೆಳ್ತಂಗಡಿ: ವೇಣೂರುನಿಂದ ಬೆಳ್ತಂಗಡಿ ಮಾರ್ಗವಾ‌ಗಿ ಬಸ್ಸಿನಲ್ಲಿ ಸಂಚರಿಸುವಾಗ 3 ಪವನ್ ಬಂಗಾರದ ಕರಿಮಣಿ ಸರ ವೇಣೂರು ಬೆಳ್ತಂಗಡಿ ಮಾರ್ಗ ಮಧ್ಯೆ ಜು.23 ರಂದು ಬೆಳಿಗ್ಗೆ ಕಳೆದು ಹೋಗಿದೆ. ಸಿಕ್ಕಿದವರು ಈ ದೂರವಾಣಿ ಸಂಖ್ಯೆಗೆ ಮಾಹಿತಿ...
error: Content is protected !!