28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ಧತ್ತಿ ಇಲಾಖೆಯಿಂದ ರೂ.4 ಲಕ್ಷ ಮಂಜೂರುಗೊಳಿಸಿ ನಾಗದೇವರ ಕ್ಷೇತ್ರದ ಶೀಟ್ ಹಾಗೂ ಇಂಟರ್ ಲಾಕ್ ಅಳವಡಿಸಿದ್ದು ಇದರ ಉದ್ಘಾಟನೆಯನ್ನು ವಿಧಾನ ಪರಿಷತ್ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
ಬಳಂಜ:ಶ್ರೀ ಸಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳೆಂಜ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ತನು ತಂಬಿಲ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಧರ್ಮದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya
ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ : ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡ ಅಳದಂಗಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ದ್ವಿತೀಯ ವರ್ಷದ ಕೆಸರ್ದ ಗೊಬ್ಬು ಇದರ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಧ್ಯಾಯ ಹಾಗೂ ಕೃಷ್ಣ ರಾವ್ ಕೋಡಿತ್ತಿಲು ನೇತೃತ್ವದಲ್ಲಿ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
ಬೆಳ್ತಂಗಡಿ, ಜು.29: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರ ಸನ್ನಿಧಿಯಲ್ಲಿ ದೇವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ತoಬಿಲ ಸೇವೆ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya
ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು. ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು....
error: Content is protected !!