ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ
ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್ನಲ್ಲಿ ನಡೆಯಿತು....
