26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಅಪರಾಧ ಸುದ್ದಿಚಿತ್ರ ವರದಿವರದಿ

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya
ಬೆಳ್ತಂಗಡಿ: ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
ಬೆಳ್ತಂಗಡಿ:ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಜು.23 ರಂದು ನಡೆಸಲಾಯಿತು. ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೂನಿಯರ್ ರೆಡ್ ಕ್ರಾಸ್ ಹಾಗೂ ಇಂಟ್ರಾಕ್ಟರ್ ಕ್ಲಬ್ ಇದರ ಜಂಟಿ ಆಶಯದೊಂದಿಗೆ ವಿದ್ಯಾರ್ಥಿಗಳ ಪೋಷಕರ ಬಿಪಿ ಹಾಗು ಶುಗರ್ ತಪಾಸಣೆಯನ್ನು ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಆರರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ISO ಅಂತಾರಾಷ್ಟ್ರೀಯ ಗುಣಮಟ್ಟ ನಿರ್ವಹಣಾ ಮಾನದಂಡ 9001-2015 ಇದರ ಪ್ರಮಾಣಪತ್ರ ಪಡೆಯಲು ನಾವೂರು ಗ್ರಾಮ ಪಂಚಾಯತ್ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿದ್ದು ಇದರ ಅಂಗವಾಗಿ ಮೈಸೂರು ಅಬ್ದುಲ್ ನಜಿರ್ ಸಬ್...
error: Content is protected !!