ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ
ಬೆಳ್ತಂಗಡಿ:ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ನಂತರ, ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ನೀಡಿ, ಅಭಿವೃದ್ಧಿ ಮತ್ತು ಯೋಜನೆಗಳಿಗೆ ಅನುದಾನಗಳು ನೀಡುತ್ತಿದ್ದಾರೆ.ಆದರೆ ವಿರೋಧ ಪಕ್ಷ ಬಿಜೆಪಿ ಸುಳ್ಳು ಮತ್ತು ವ್ಯರ್ಥ ಆರೋಪವನ್ನು ಮಾಡುತ್ತಿದ್ದು...
