26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
ಕಳಿಯ: ಕಳಿಯ ಗ್ರಾಮದ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಕಳಿಯ ಪ್ಯಾಕ್ಸ್ ಸಹಕಾರಿ ಸಭಾಭವನದಲ್ಲಿ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು . ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು. 19 ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya
ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.ಜು.18 ರಾತ್ರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya
ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ರಿಕ್ಷಾ ಚಾಲಕರ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನವನ್ನು ಸ್ನೇಹ ಸಂಗಮ ಆಟೋ ಚಾಲಕರ ಸಂಘ ಗೇರುಕಟ್ಟೆ ಇದರ ಸದಸ್ಯ ವಸಂತಶೆಟ್ಟಿ ರವರು ಡೆಂಗ್ಯೂ...
error: Content is protected !!