ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ. ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು...
ಬೆಳ್ತಂಗಡಿ: ಮೂಡಾಯಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು....
ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ ನಡೆಯಿತು. ಶಾಲಾ ಸಂಸ್ಕೃತ ಶಿಕ್ಷಕ ಹರೀಶ್ ಕುಮಾರ್ ಗುರುಪೂರ್ಣಿಮಾ ದಿನದ ಮಹತ್ವ ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ನಾಯಕ್ ಅವರು ಶಿಕ್ಷಕರಿಗೆ...
ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಪಣೆಜಾಲು ಬಳಿಯ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ...
ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ...
ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ಇದ್ದು, ಇದೀಗ ಸರಕಾರವು ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಸುನೀಲ್ ಗೋಖಲೆ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಯನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ...
ಪಾರೆoಕಿ: ಚ ಜು10 ರoದು ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಮಡಂತ್ಯಾರು ಇದರ ಮಹಿಳಾ ತಂಡದ ಸದಸ್ಯರಿಂದ ದೇವಸ್ಥಾನದ ವಠಾರದಲ್ಲಿ ಮಹಿಳಾ ತಂಡದ ಭಜನಾ ತರಬೇತುದಾರ ಗುರುಗಳಾದ ಸತೀಶ್ ಪೂಂಜಾ ವಾಮದಪದವು ಇವರಿಗೆ ಗುರು...
ಕೊಯ್ಯೂರು: ಕೊಯ್ಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ತಾವೇ ನೇಜಿ ತೆಗೆದು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ನಿಜವಾದ ಕೃಷಿಯ ಸಂಭ್ರಮವನ್ನು ಅನುಭವಿಸಿದರು. ಶಾಲೆಯಿಂದ ಅರ್ಧ ಕಿ.ಮೀ. ದೂರದಲ್ಲಿರುವ ಶಾಂತಿಮಾರುವಿನ ನೀಲಮ್ಮ ಅವರ...