ಚಿತ್ರ ವರದಿ
ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು. ಮುಖ್ಯ ಅತಿಥಿ, ...
ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಳೆಂಜ: ನಡುಜಾರ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾಗಿರುವ ತಂಗಚ್ಚನ್ ...
ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ
ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ...
ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ
ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು. ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ...
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸವಣಾಲು: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್, ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು. ಈ ...
ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ
ಕುತ್ಲೂರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ...
ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್ನ ಅಧ್ಯಕ್ಷ ...
ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ
ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ...
ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ
ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ...