ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ
ಉಜಿರೆ : ನಾವು ಕೈಗೊಳ್ಳುವ ವೃತ್ತಿಯಲ್ಲಿ ಶಿಸ್ತು ಬಹುಮುಖ್ಯ. ನೀವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅನ್ನುವುದನ್ನು ಅಳವಡಿಸಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಂಡು ಮುಂದುವರೆಯಬೇಕು. ವಿಶೇಷವಾಗಿ ಮಹಿಳೆಯರು ಸಮತೋಲನೆಯೊಂದಿಗೆ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಿ....
