31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya
ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವೇದಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
ಉಜಿರೆ: ಜಗತ್ತಿನಲ್ಲಿ ಭಾಷೆ ಇಲ್ಲದಿದ್ದರೆ ಅಂಧಕಾರ ಕವಿಯುತ್ತಿತ್ತು ಎನ್ನುವುದು ಒಂದು ಕವಿವಾಣಿ. ಸಕಲ ಜನರ ಸಂವಹನಕ್ಕೆ , ವ್ಯವಹಾರಕ್ಕೆ ಭಾಷೆಯು ಅನಿವಾರ್ಯವಾಗಿದೆ. ಇಂತಹ ಭಾಷೆಗಳಲ್ಲಿ ಸಂಸ್ಕೃತವೂ ಒಂದು. ಸಾಹಿತ್ಯ ಸಂಪತ್ತಿನೊಂದಿಗೆ ಭಾರತೀಯ ವಿಜ್ಞಾನದ ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ಇಲ್ಲಿನ ಸಂಸ್ಥಾಪಕ ಗಿರೀಶ್ ಕೆ ಎಚ್ ರವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುವ ದೃಷ್ಟಿಯಲ್ಲಿ, ಬಿಜಾಪುರದ ಕೂಲಿ ಕಾರ್ಮಿಕರ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya
ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ ವೇಣೂರು ರಾಷ್ಟ್ರದೇವೋಭವ ಧೀಮಹಿ ನಾಟ್ಯ ವೃಂದ ವೇಣೂರು  ಭರತನಾಟ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಶ್ರೀಮತಿ ಗೌರಮ್ಮ ನರಸಿಂಹ ಭಟ್,  ಉಪಸ್ಥಿತಿಯಲ್ಲಿ ಜೂ. 28ರಂದು  ನೆರವೇರಿತು. ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮೂವತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜೂ.28ರಂದು ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಲ್ಲಿ ಜರುಗಿತು. ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು , ಬೋಲ್ಡ್ರಸ್ ಕಲ್ಲು ಗಳಿಗೆ ನಿರ್ಬಂಧ ಹೇರಿರುವ ಕಾರಣ ದುಬಾರಿ ಮೊತ್ತ ಪಾವತಿಸಬೇಕಾಗಿದೆ. ಇದರಿಂದಾಗಿ ಜನ ಸಾಮಾನ್ಯರು, ಮಧ್ಯಮ ವರ್ಗದವರು, ಕಟ್ಟಡ ಅಥವಾ ಯಾವುದೇ ಒಂದು ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಇವರು ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya
ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ...
error: Content is protected !!