24.2 C
ಪುತ್ತೂರು, ಬೆಳ್ತಂಗಡಿ
September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
ಮಡಂತ್ಯಾರು: ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು. ಈ ವೇಳೆ ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya
ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ, ಕಡಬ ಅವರಿಗೆ ಅಭಿನಂದನಾ ಕಾರ್ಯಕ್ರಮವು ಆ. 8ರಂದು ಸೌತಡ್ಕದ ಸೇವಾಧಾಮದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆ.8ರಂದು ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಕಲ್ಲಮಾಡ ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya
ಬೆಳ್ತಂಗಡಿ : ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ದಿ.ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ದೇವಾಂಗ ಸಮಾಜ -ಮುಂಡಾಜೆ ಘಟಕದ ವತಿಯಿಂದ ನಡೆಯುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಧರ್ಮಸ್ಥಳ ಸಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya
ಕಲ್ಲೇರಿ: ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಆ.8 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷ ಜಯಾನಂದ ಕಲ್ಲಾಪು ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ ”ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಆ.08 ರಂದು ವಿದ್ಯಾರ್ಥಿಗಳಿಗಾಗಿ “ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ.ಪ. ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ : ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ವಿಧಾನಮಂಡಲ ಅಧಿವೇಶನಗಳಲ್ಲಿ ಪ್ರಬಲ ಧ್ವನಿಯಾಗಿ ಸೇವೆ ಸಲ್ಲಿಸಿದ ಪಕ್ಷದ ಹಿರಿಯ ಮುಖಂಡರಾದ ಪ್ರತಾಪ್ ಸಿಂಹ...
error: Content is protected !!