ಬೆಳ್ತಂಗಡಿ: ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಇವರು ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ...
ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ...
ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆಯಾಗಿದ್ದಾರೆ. ಪೋಷಕ ಸದಸ್ಯರಾಗಿ ಪಾರ್ವತಿ, ಯಶೋಧ, ಜಂಸೀನಾ, ಮಹಮ್ಮದ್ ಜುಬೈದಾ, ಮೊಹಮ್ಮದ್ ಆರಿಫ್, ಮೊ.ಹಾರಿಸ್,...
ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ ಜೂ. 28ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕಾಲೇಜಿನ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ...
ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 563 ಸೇವಾ ಯೋಜನೆ ಅಂಗವಾಗಿ 3 ಶಾಲೆಗಳಾದ ಉಜಿರೆ ಸಿದ್ದಾವನ ನೀರಚಿಲುಮೆ...
ಉಜಿರೆ: ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ (20cm×10cm) ಕೇವಲ 1ಗಂಟೆ 1ನಿಮಿಷ 54 ಸೆಕೆಂಡ್ ಗಳಲ್ಲಿ ಬಿಡಿಸಿ ಉಜಿರೆಯ ಅಪೇಕ್ಷ ಎನ್‌ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ವಿದ್ಯಾರ್ಥಿಯಾಗಿದ್ದಾರೆ. ಅಪೇಕ್ಷ...
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಎಸೆದು ಕೊಲೆಗೆ ಯತ್ನಸಿದ ಪ್ರಕರಣದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ಹಲ್ಲೆಗೊಳಗಾದ ಮಹಮ್ಮದ್ ತೌಸಿಫ್ ಸ್ನೇಹಿತ...
ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು. ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ,...
ಬಂದಾರು : ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ, ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ 28 ರಂದು ನೆರವೇರಿತು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್...
ವೇಣೂರು: ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವ ಕನಸು ಎಳವೆಯಲ್ಲೇ ನನಗಿತ್ತು. ಮೂಲತಃ ಹಳ್ಳಿಗಾಡಿನವನಾಗಿ ಕನ್ನಡ ಕಲಿತ ನನಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯ ಶಿಕ್ಷಣ ಸುಲಭವಾಗಿ ದೊರೆಯುವಂತೆ ಮಾಡುವ ಹಂಬಲವಿತ್ತು. ಎಕ್ಸೆಲ್ ಟೆಕ್ನೋ ಸ್ಕೂಲ್...